November 18, 2018, 6:34 pm

ನುಡಿಮಲ್ಲಿಗೆ -  ನಮಗೆ ತಿಳಿವಳಿಕೆ ಕಡಿಮೆಯಾಗಿದ್ದರೂ, ಆತ್ಮವಿಶ್ವಾಸದಿಂದ ಕೆಲಸ ಮಾಡಿದರೆ ಅಸಾಧ್ಯವಾದುದನ್ನು ಸಾಧಿಸಬಹುದು. - ಚಾಣಕ್ಯ

Home Tags Kannada news online live

Tag: kannada news online live

ಪ್ರೇಯಸಿಯ ಹುಡುಕಿ ಮಧುವೆ ಮಂಟಪಕ್ಕೆ ಬಂದ ಪ್ರಿಯಕರ..!

ನೆಲಮಂಗಲ:       ಪ್ರಿಯಕರನೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಯ ವಿವಾಹ ಮತ್ತೊಬ್ಬನೊಂದಿಗೆ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಸಿನಿಮಾ ಶೈಲಿಯಲ್ಲಿ ಎಂಟ್ರಿ ಕೊಟ್ಟು ರಾದ್ದಾಂತ ಸೃಷ್ಠಿಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ.        ಬೆಂಗಳೂರು...

ಸಿಎಂ ಭರವಸೆ ಬಳಿಕವೂ ನಿಲ್ಲದ ಕಬ್ಬು ಬೆಳೆಗಾರರ ಪ್ರತಿಭಟನೆ

ಬೆಳಗಾವಿ:       ಬಾಲಗಕೋಟೆ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರತಿಭಟನೆ 2ನೇ ದಿನವೂ ಮುಂದುವರೆದಿದೆ. ಶುಕ್ರವಾರ ಮುಧೋಳ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದರು.       ...

ಸುನಾಮಿ ಕಿಟ್ಟಿ ಕಿರಿಕ್ : ರೌಡಿ ಶೀಟರ್ ಪಟ್ಟಿಗೆ..!

ಬೆಂಗಳೂರು :      ಈ ಹಿಂದೆ ಅಪಹರಣ ಪ್ರಕರಣದಲ್ಲಿ ಸಿಲುಕಿದ್ದ ಸುನಾಮಿ ಕಿಟ್ಟಿ, ಆನಂತರ ಪಬ್ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದರು. ಇದೀಗ ಸುನಾಮಿ ಕಿಟ್ಟಿ ಮತ್ತೊಂದು ಕಿರಿಕ್ ಮಾಡಿಕೊಂಡಿರುವ ಕಾರಣ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.   ...

ನಿಂತಿದ್ದ ಲಾರಿಗೆ ಅಂಬುಲೆನ್ಸ್‌ ಢಿಕ್ಕಿ : ರೋಗಿಗಳು ಸೇರಿ ನಾಲ್ವರ ದಾರುಣ ಸಾವು

ಬೆಂಗಳೂರು:        ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್‍ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.      ತಿರುಚ್ಚಿಯಿಂದ ಎಚ್‌1ಎನ್‌1 ನಿಂದ ಬಳಲುತ್ತಿದ್ದ...

ಪ್ರೌಢಾವಸ್ಥೆಗೆ ತಲುಪಿದ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ- ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್ರ

 ಜಗಳೂರು:       ಇಂದಿನ ದಿನಮಾನಗಳಲ್ಲಿ ಪ್ರೌಢಾವಸ್ಥೆಗೆ ತಲುಪಿದ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಜ್ಞಾನ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಚಂದ್ರ ಹೇಳಿದರು.       ಪಟ್ಟಣದ ಇಮಾಂ ಸ್ಮಾರಕ ಪ್ರೌಢಶಾಲಾ ಆವರಣದಲ್ಲಿ...

ಹರಿಹರಕ್ಕೆ ಶೀಘ್ರದಲ್ಲಿ ಡಿಜಿಟಲ್ ಗ್ರಂಥಾಲಯ : ಸುಮಾ ಬಿ. ಕೋಡಿಹಳ್ಳಿ

 ಹರಿಹರ :       ನಗರದ ಸಾರ್ವಜನಿಕ ಗ್ರಂಥಾಲಯವನ್ನು ಡಿಜಿಟಲ್ ಗ್ರಂಥಾಲಯವನ್ನಾಗಿ ಶೀಘ್ರದಲ್ಲಿ ಉನ್ನತೀಕರಿಸಲಾಗುವುದು ಎಂದು ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಸುಮಾ ಬಿ. ಕೋಡಿಹಳ್ಳಿ ಹೇಳಿದರು.       ನಗರದ...

ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರದ ನೆರವು ಅವಶ್ಯ

 ದಾವಣಗೆರೆ:       ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರದ ನೆರವು ಅವಶ್ಯವಾಗಿ ಬೇಕಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.       ನಗರದ ಐಟಿಐ ಕಾಲೇಜಿನ ಹೆಲಿ...

ನಮ್ಮದು ಆರೂವರೆ ಕೋಟಿ ಜನರ ಸರ್ಕಾರ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

 ದಾವಣಗೆರೆ:      ನಮ್ಮದು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಲ್ಲ. ಈ ನಾಡಿನ ಆರೂವರೆ ಕೋಟಿ ಜನರ ಸರ್ಕಾರವಾಗಿದ್ದು, ಸಮಯ ವ್ಯರ್ಥ ಮಾಡದೇ ಜನರ ಸಂಕಷ್ಟ ಬಗೆಹರಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದ ಎಸ್.ಎಸ್.ಕನ್ವೆನ್ಷನ್...

ಆರೋಗ್ಯ ಸುಧಾರಣೆಯಲ್ಲಿ ನಮ್ಮ ವೈದ್ಯರು ಮುಂದು

ದಾವಣಗೆರೆ:       ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಜನರ ಆರೋಗ್ಯ ಸುಧಾರಣೆ ಮಾಡುವುದರಲ್ಲಿ ಕರ್ನಾಟಕ ವೈದ್ಯರು ಮುಂದೆ ಇರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.  ...

ಇತ್ತೀಚಿನ ಪೀಳಿಗೆಯಲ್ಲಿ ಕನ್ನಡ ಅಭಿಮಾನ್ಯ ಶೂನ್ಯ

 ದಾವಣಗೆರೆ :       ಇತ್ತೀಚಿನ ನವಪೀಳಿಗೆಯಲ್ಲಿ ಕನ್ನಡ ನಾಡಿನ ಕನ್ನಡ ಭಾಷೆ, ನಾಡು, ನುಡಿ ಪರಂಪರೆಗಳ ಬಗ್ಗೆ ಅಭಿಮಾನ ಶೂನ್ಯರಾಗುತ್ತಿರುವುದು ವಿಷಾದದ ಸಂಗತಿ ಎಂದು ವನಿತಾ ಸಾಹಿತ್ಯ ವೇದಿಕೆ ಅಧ್ಯಕ್ಷೆ...

Social With Us

14,101FansLike
202FollowersFollow
11FollowersFollow
3,074SubscribersSubscribe

Latest Posts

ಪ್ರೇಯಸಿಯ ಹುಡುಕಿ ಮಧುವೆ ಮಂಟಪಕ್ಕೆ ಬಂದ ಪ್ರಿಯಕರ..!

ನೆಲಮಂಗಲ:       ಪ್ರಿಯಕರನೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಯ ವಿವಾಹ ಮತ್ತೊಬ್ಬನೊಂದಿಗೆ ನಡೆಯುತ್ತಿದ್ದ ಕಲ್ಯಾಣ ಮಂಟಪಕ್ಕೆ ಸಿನಿಮಾ ಶೈಲಿಯಲ್ಲಿ ಎಂಟ್ರಿ ಕೊಟ್ಟು ರಾದ್ದಾಂತ ಸೃಷ್ಠಿಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ.        ಬೆಂಗಳೂರು...