Home Tags Nikhil kumaraswamy

Tag: nikhil kumaraswamy

ಏ.17 ರಂದು ನಿಖಿಲ್-ರೇವತಿ ಕಲ್ಯಾಣ : ಹೆಚ್ಡಿಕೆ ಸ್ಪಷ್ಟನೆ!!

0
ಬೆಂಗಳೂರು:       ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಯವರ ವಿವಾಹ ಕಾರ್ಯಕ್ರಮ ಈ ಹಿಂದೆ ನಿಶ್ಚಯಿಸಿದಂತೆ ಎಪ್ರಿಲ್ 17ರಂದೇ ನಡೆಯಲಿದೆ.       ಹೌದು, ಪೂರ್ವ ನಿಗದಿಯಂತೆ...

ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ : ಹಾಲಿ-ಮಾಜಿ ಸಿಎಂಗಳ ಸಮಾಗಮ!!

0
ಬೆಂಗಳೂರು:      ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥದಲ್ಲಿ ಮಾಜಿ ಮುಖ್ಯಮಂತ್ರಿಗಳ ಮುಖಾಮುಖಿಯಾಗಿದೆ.      ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಶಾಸಕ ಎಂ.ಕೃಷ್ಣಪ್ಪ ಅವರ ಸಹೋದರನ ಮೊಮ್ಮಗಳಾದ...

ಗೋವಾ ರೆಸಾರ್ಟ್ ನಲ್ಲಿ ಹೆಚ್ಡಿಕೆ ಹುಟ್ಟುಹಬ್ಬ ಆಚರಣೆ!!

0
ಬೆಂಗಳೂರು:       ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಗೋವಾ ರೆಸಾರ್ಟ್ ನಲ್ಲಿ ತಮ್ಮ 60ನೇ ಹುಟ್ಟು ಹಬ್ಬವನ್ನು ಆಪ್ತರ ಜೊತೆ ಆಚರಿಸಿಕೊಂಡಿದ್ದಾರೆ.      ಉಪ ಚುನಾವಣೆ ಬಳಿಕ ವೈದ್ಯರ ಸಲಹೆ...

HMT ಗೆಲುವು ಸಾಧಿಸದಿದ್ದರೆ ವಿಶ್ವನಾಥ್ ರಾಜೀನಾಮೆ!?

0
ಬೆಂಗಳೂರು:       ತುಮಕೂರು ಹಾಸನ ಮಂಡ್ಯ ಲೋಕಸಭೆಯ ಫಲಿತಾಂಶ ಜೆಡಿಎಸ್ ಪರವಾಗಿರುತ್ತದೆ. ಅಕಸ್ಮಾತ್ ಈ ಮೂರರಲ್ಲಿ ಯಾವ ಕ್ಷೇತ್ರದಲ್ಲಿ ಹಿನ್ನಡೆ ಆದರೂ, ನೈತಿಕ ಹೊಣೆಯಿಂದ, ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು...

ನಿಖಿಲ್ ಚುನಾವಣೆಯಲ್ಲಿ ಸೋತರೂ ಸಚಿವ ಸ್ಥಾನ !!?

0
ಮಂಡ್ಯ :      ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದರೆ, ನಿಖಿಲ್‍ ಕುಮಾರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ.       ಮಂಡ್ಯ ಕಾಂಗ್ರೆಸ್‍ ನ...

ನಿಖಿಲ್-ಸುಮಲತಾ ಬೆಂಬಲಿಗರ ನಡುವೆ ಮಾರಾಮಾರಿ!!

0
ಮಂಡ್ಯ :       ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.  ...

ಮಂಡ್ಯ : ಜೆಡಿಎಸ್ ನಿಂದ 1 ಸೈಟ್, 15 ಲಕ್ಷ ಆಫರ್!!?

0
ಮಂಡ್ಯ :       ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೊಸ ಬಾಂಬ್ ಸಿಡಿಸಿದ್ದಾರೆ.        ಶ್ರೀರಂಪಟ್ಟಣದ ಕಾಳೇನಹಳ್ಳಿಯಲ್ಲಿ ಪ್ರಚಾರ ಮಾಡುವಾಗ...

ಸುಮಲತಾ ಹಾಗು ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ!!!

0
ಮಂಡ್ಯ :       ಮದ್ದೂರು ತಾಲೂಕಿನ ಗುರುದೇವರಹಳ್ಳಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಘಟನೆಯಲ್ಲಿ ಮೂವರು ಜೆಡಿಎಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.    ...

ಗದ್ದೆಗಿಳಿದು ಭತ್ತ ನಾಟಿ ಮಾಡಿದ ಸಿಎಂ ಪುತ್ರ ನಿಖಿಲ್!

0
ಮಂಡ್ಯ:       ಚುನಾವಣೆ ಪ್ರಚಾರ ಕೈಗೊಂಡಿರುವ ಮಂಡ್ಯ ಲೋಕಸಭೆ ಕ್ಷೇತ್ರ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರ್​ಸ್ವಾಮಿ ಅವರು ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಇಂದು ಗದ್ದೆಯಲ್ಲಿ ಭತ್ತ ನಾಟಿ ಮಾಡಿದ್ದಾರೆ.    ...

ನಿಖಿಲ್ ನಾಮಪತ್ರ ಸಲ್ಲಿಕೆ ಸೋಮವಾರಕ್ಕೆ ಮುಂದೂಡಿಕೆ!!

0
ಮಂಡ್ಯ:        ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡುವುದಾಗಿ ತಿಳಿಸಿದ್ದರು. ಆದರೆ ಈಗ ದಿಢೀರನೆ ನಾಮಪತ್ರ ಸಲ್ಲಿಕೆಯನ್ನ ಮುಂದೂಡಲಾಗಿದೆ.       ತೀವ್ರ...
Share via