Home Tags Tumkur

Tag: tumkur

ವಿದ್ಯಾರ್ಥಿಗಳಲ್ಲಿ ಪಂಚ ಲಕ್ಷಣಗಳಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ

0
ತುಮಕೂರು:     ಎಜುಕ್ಯಾನ್-2021 ಸಮಾರೋಪದಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನುಡಿ ಅಧ್ಯಯನ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಂಚಲಕ್ಷಣಗಳನ್ನು ಅಳವಡಿಸಿಕೊಂಡಿದ್ದೆಯಾದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಕಾಗಿನೆಲೆ ಕನಕ ಗುರುಪೀಠದ ಅಧ್ಯಕ್ಷರಾದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿಗಳು...

ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

0
ತುಮಕೂರು: ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. https://prajapragathi.com/what-is-the-ipl-point-table-whose-orange-purple-cap/ ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ...

ತುಮಕೂರಿನಲ್ಲಿ ಪರಮೇಶ್ವರ್ – ಸಿಎಂ ಆಪ್ತ ಸಮಾಲೋಚನೆ

0
  https://prajapragathi.com/dr-cm-announcing-the-naming-of-sri-sivakumara-swamiji-2/               ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

ಬಸವ ಭಾರತ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಮಾಡಿದ ಅಮಿತ್ ಷಾ

0
https://prajapragathi.com/amit-shah-launches-basava-india-forum/  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

ಹಂಸಲೇಖ ಸಾರಥ್ಯದಲ್ಲಿ ಸಿದ್ಧವಾಗ್ತಿದೆ ಸಿದ್ದಗಂಗಾ ಶ್ರೀಗಳ ಮಿನಿ ಸಿನಿಮಾ..! ಶ್ರೀಗಳ ಪಾತ್ರದಲ್ಲಿ ಬಿಗ್ ಬಿ...

0
ನಡೆದಾಡುವ ದೇವರು ಎಂದು ಕರೆಯಿಸಿಕೊಂಡಿದ್ದ ಮಹಾನ್‌ ಸಂತ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಮಕ್ಕಳ ವಿದ್ಯಾಭ್ಯಾಸ ಹಾಗು ಅನ್ನ ದಾಸೋಹ ಮಾಡಿ ಜಗತ್ತಿನಾದ್ಯಂತ ಹೆಸರಾಗಿದ್ದಾರೆ. ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ...

ಪಾವಗಡ ದುರಂತ: ಗಾಯಾಳು ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಚಿಂತೆ!

0
ತುಮಕೂರು: ಮೂವರು ಪಿಯುಸಿ ವಿದ್ಯಾರ್ಥಿಗಳು ಮೃತ | ಗಾಯಾಳುಗಳಾಗಿ ಪರೀಕ್ಷೆ ಬರೆಯುವುದಾದರೂ ಹೇಗೆ..? ಪಾವಗಡದ ಪಳವಳ್ಳಿ ಕೆರೆ ಏರಿ ಬಳಿ ನಡೆದ ಬಸ್ ಪಲ್ಟಿ ದುರಂತದÀಲ್ಲಿ ಮೂವರು ಪಿಯುಸಿ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪದವಿ ಪೂರ್ವ...

ಅಗತ್ಯ ಸಾರಿಗೆ ಬಸ್ ವ್ಯವಸ್ಥೆಗೆ ಕ್ರಮ, ಸಮಯಕ್ಕೆ ಸರಿಯಾಗಿ ಬಸ್ ಸಂಚಾರ ಇಲ್ಲದಿರುವುದೆ ದುರಂತಕ್ಕೆ...

0
ತುಮಕೂರು: ರಾಜ್ಯದಲ್ಲಿ ಎಲ್ಲೆಲ್ಲಿ ಸಾರಿಗೆ ಬಸ್‍ಗಳ ಹೆಚ್ಚಿನ ಅಗತ್ಯ ಇದೆಯೋ ಅಂತಹ ಕಡೆಗಳಿಗೆ ಬಸ್ ವ್ಯವಸ್ಥೆ ಮಾಡಲು ಸರ್ಕಾರ ಬದ್ಧವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ನಗರದ ಜಿಲ್ಲಾಸ್ಪತ್ರೆಗೆ...

ತೊರ‍್ನಹಳ್ಳಿಯಲ್ಲಿ ಬೆಳ್ಳಿ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಿ ನಿವೃತ್ತ ಮುಖ್ಯಶಿಕ್ಷಕರಾದ ಡಿ.ಸಿ ಮುನಿರಾಜು ರವರಿಗೆ ಸನ್ಮಾನ...

0
ಮಾಲೂರು: ಗುರುಬ್ರಹ್ಮ ಗುರುರ್ವಿಷ್ಣು ಗುರುಃದೇವೋ ಮಹೇಶ್ವರಃ ಗುರುಸಾಕ್ಷಾತ್ ಪರಃ ಬ್ರಹ್ಮ ತಸ್ಮೈಶ್ರೀ ಗುರವೇ ನಮಃ ಇದಕ್ಕೆ ಅರ್ಥ ಸಿಗುವಂತೆ ತೊರ‍್ನಹಳ್ಳಿಯಲ್ಲಿ ಅದ್ದೂರಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ನಿವೃತ್ತ ಮುಖ್ಯ ಶಿಕ್ಷಕರಾದ ಡಿ.ಸಿ.ಮುನಿರಾಜು ರವರನ್ನು...

ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ...

0
ತುಮಕೂರು:        ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಂಡತಿಯ ಕಾಲು ಕತ್ತರಿಸಿದ್ದೇನೆ, ಆಸ್ಪತ್ರೆಗೆ ಸೇರಿಸಬೇಕು ಅಂತ ಬಾಬು ಹೇಳಿಕೊಂಡಿದ್ದಾನೆ. ಸದ್ಯ ಆರೋಪಿ ತುಮಕೂರು ನಗರ ಪೊಲೀಸರ ವಶದಲ್ಲಿದ್ದು, ತುಮಕೂರು ನಗರ ಪೊಲೀಸ್...

ಆಲಮಟ್ಟಿ ಜಲಾಶಯದಿಂದ ಬೇಸಿಗೆ ಕೃಷಿಗೆ ನೀರು ಬಿಡುಗಡೆ – ಗೋವಿಂದ ಎಂ.ಕಾರಜೋಳ

0
ಬೆಂಗಳೂರು ಕೃಷ್ಣಾ ಮೇಲ್ದಂಡೆ ಯೋಜನೆಯ 2021-22ನೇ ಸಾಲಿನ ಹಿಂಗಾರು ಹಂಗಾಮಿನ ಅವಧಿಯನ್ನು ದಿನಾಂಕ:18.03.2022ರಿಂದ ವಿಸ್ತರಿಸುವ ಕುರಿತು. • ದಿನಾಂಕ: 23.11.2021ರಂದು ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಜಲ ಸಂಪನ್ಮೂಲ ಇಲಾಖೆ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ...
Share via