ಬೆಂಗಳೂರು:
ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ದಾಖಲೆ ನೀಡುವ ಜತೆಗೆ, ಮಾಹಿತಿ ಹಂಚಿಕೊಳ್ಳಿ ಎಂದು ಶಾಸಕ ಪ್ರಿಯಾಂಕ್ ಖರ್ಗೆರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮದ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
