ಶಹಜಹಾನ್ಪುರ:

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಉತ್ತರ ಪ್ರದೇಶದಲ್ಲಿ ಈಗ ಸಣ್ಣ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಅದಕ್ಕೆ ತಾಜಾ ಉದಾಹರಣೆ 5 ವರ್ಷದ ಬಾಲಕಿಯ ಮೇಲೆ 13 ವರ್ಷದ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನೆನ್ನೆ ನಡೆದಿದೆ.
ಮನೆಯ ಹೊರಾಂಗಣದಲ್ಲಿ ಬಾಲಕಿ ಆಟವಾಡುತ್ತಿದ್ದ ವೇಳೆ ಮನೆಯೊಳಗೆ ನುಗ್ಗಿರುವ ಬಾಲಕ, ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಪ್ರಸ್ತುತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರುಮಾಡಿದ್ದಾರೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
