ಅ. 24 ರಂದು ಶ್ರೀ ಮಹರ್ಷಿ ವಾಲ್ಮೀಕಿ ದಿನಾಚರಣೆ

0
58

ಶಿಗ್ಗಾವಿ :

        ಪಟ್ಟಣದ 2018-19 ನೇ ಸಾಲಿಗೆ ಪ್ರತಿ ವರ್ಷದಂತೆ ಈ ವರ್ಷವು ಸಹ ಇದೇ ಅ. 24 ರಂದು ಶ್ರೀ ಮಹರ್ಷಿ ವಾಲ್ಮೀಕಿ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಜಯಂತಿ ಆಚರಣೆಯ ರೂಪುರೇಷೆಗಳನ್ನು ತಯಾರಿಸಲು ಇದೇ ಅ. 15 ರಂದು ಮಧ್ಯಾಹ್ನ 3.00 ಘಂಟೆಗೆ, ತಹಶೀಲ್ದಾರ ಕಾರ್ಯಲಯದ ಸಭಾಭವನದಲ್ಲಿ ಪೂರ್ವ ಸಿದ್ದತಾ ಸಭೆಯನ್ನು ಕರೆಯಲಾಗಿದ್ದು ಸಭೆಗೆ ತಾಲೂಕಿನ ಚುನಾಯಿತ ಪ್ರತಿನಿಧಿಗಳು, ತಾಲೂಕಾ ಮಟ್ಟದ ಅಧಿಕಾರಿಗಳು, ಗಣ್ಯ ವ್ಯಕ್ತಿಗಳು, ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ದಲಿತ ಒಕ್ಕೂಟದ ಪ್ರತಿನಿಧಿಗಳು, ಇತರೆ ಸಂಘಟಿತ ಸದಸ್ಯರು ಸಭೆಗೆ ಹಾಜರಾಗಿ ತಮ್ಮ ಸಲಹೆ, ಸೂಚನೆ ನೀಡಲು ಸಂಘಟಕರು ಪ್ರಕಟಣೆಗೆ ತಿಳಿಸಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here