ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ 50 ವರ್ಷ ಪೂರೈಸಿರುವ ಆಂದೋಲನ ಕನ್ನಡ ದಿನಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿದರು.
ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಪಿ ಸಾಯಿನಾಥ್, ಸೆಂಚೂರಿ ಸ್ಟಾರ್ ಶಿವರಾಜಕುಮಾರ್, ಹೋರಾಟಗಾರ ಮಲ್ಲೇಶ, ನಿರ್ಮಲಾ ಕೋಟಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
![](https://prajapragathi.com/wp-content/uploads/2022/07/WhatsApp-Image-2022-07-06-at-6.02.06-PM.jpeg)