ಕೋವಿಡ್ ಪಾಸಿಟಿವ್’ಆಗಿದ್ದರೂ ಸಭೆ ಕರೆದ ಸಿಎಂ

ನೆರೆಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯಾಹ್ನ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಆರ್.ಟಿ ನಗರದ ಮನೆಯಿಂದ ನೇರಪೀಡತ ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಅತಿವೃಷ್ಠಿಯಿಂದಾದ ಹಾನಿ ಮತ್ತು ಪರಿಹಾರ ಕ್ರಮದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.

ಇನ್ನೂ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಹಾಗೂ ತಮ್ಮ ಜಿಲ್ಲೆಗಳಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

1. Dakshina Kannada
2. Uttara Kannada
3. Kodagu
4. Shivamogga
5. Hassan
6. Mandya
7. Mysuru
8. Davangere
9. Tumakuru
10. Ramnagara
11. Yadgir
12. Koppala
13. Haveri
14. Bidar
15. Kalaburagi
16. Gadag
17. Chikkamagaluru..

Recent Articles

spot_img

Related Stories

Share via
Copy link