ಸವಣೂರ :
ತಾಲೂಕಿನ ಹಿರೇಮುಗದೂರ ಗ್ರಾಮದ ಪ್ರಗತಿಪರ ರೈತರಾದ ಸಣ್ಣಗುಡ್ಡಪ್ಪ ಫಕ್ಕೀರಪ್ಪ ನಡುವಿನಮನಿ (ವ 70) ದಿ 07 ಸಾಯಂಕಾಲ 8 ಘಂಟೆಗೆ ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ದಿ 08 ರಂದು ಜರುಗಿತು. ಇವರು ಸ್ಥಳೀಯ ದುರ್ಗಾಂಭಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಇವರು ಪತ್ನಿ.ಅಣ್ಣ.ತಂಗಿ.ಏಳು ಜನ ತಮ್ಮಂದಿರು.ನಾಲ್ಕು ಜನ ಮಕ್ಕಳು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಪ್ರಮಾಣ ಬಂದು ಬಳಗದವರನ್ನು ಅಗಲಿದ್ದಾರೆ.ಇವರ ಅಗಲಿಕೆಗೆ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ.ಬಸವರಾಜ ಶಿವಣ್ಣನವರ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.