ಬೆಂಗಳೂರು:
ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಬಂಧಿಸಿದ್ದು, 70ಲಕ್ಷ ರೂ. ಬೆಲೆ ಬಾಳುವ ಎಂಡಿಎAಎ ಕ್ರಿಸ್ಟೆಲ್ ವಶಕ್ಕೆ ಪಡೆಯಲಾಗಿದೆ.
ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ತಂಡ ಕಾರ್ಯಚರಣೆಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ನೈಜೀರಿಯಾದ ಡ್ರಗ್ ಪೆಡ್ಲರ್ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 70ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕ ವಸ್ತು 800ತೂಕದ ಎಂಡಿಎಂಎ ಕ್ರಿಸ್ಟೆಲ್, ಮೊಬೈಲ್, ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಕ್ಕೆ ಪಡೆಯಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
