ಹಿರಿಯೂರು
ನಗರದ ವಾಗ್ದೇವಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಶ್ರೀಮತಿ ಕೆ.ಪೂರ್ಣಿಮಾಶ್ರೀನಿವಾಸ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ನಾಗೇಂದ್ರನಾಯ್ಕ, ಪಾಪಣ್ಣ, ರಾಜೇಶ್ವರಿ, ತಾ.ಪಂ.ಅಧ್ಯಕ್ಷ ಚಂದ್ರಪ್ಪ, ಸದಸ್ಯರಾದ ಜಯರಾಮಯ್ಯ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ನಟರಾಜ್, ಶಿಕ್ಷಕರ ಸಂಘದ ಗೌರವಾಧ್ಯಕ್ಷ ರಮೇಶ್ ನಾಯಕ್ , ಶ್ರೀಧರ್ , ಪ್ರಕಾಶ್ , ಮಹೇಶ್ ಮುಂತಾದವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
