ನಟ ಅಂಬರೀಷ್ ಆಸ್ಪತ್ರೆಗೆ ದಾಖಲು !!!

ಬೆಂಗಳೂರು :

ನಟ ಅಂಬರೀಷ್ ಆರೋಗ್ಯದಲ್ಲಿ ಏರುಪೇರು ಇನಲ್ಲೇ, ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಬರೀಷ್ ತುಂಬ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದು,ಅವರಿಗೆ ಐ.ಸಿ.ಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತು. ಅಂಬರೀಷ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದು ಚಿಕಿತ್ಸೆ ಮುಂದುವರೆದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿ ಹಲವಾರು ಗಣ್ಯರು ಈಗ ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ದಾರೆ.