ಪಾಕಿಸ್ತಾನ ಭಾರತದ ಭಾಗವಾಗಲಿದೆ : ಕೆಎಸ್ ಈಶ್ವರಪ್ಪ

ಬೆಂಗಳೂರು:

    ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸೋಮವಾರ ಘೋಷಿಸಿದ್ದಾರೆ.

      ಭಾರತ ವಿಭಜನೆ ಖಂಡಿಸಿ ಸೋಮವಾರ ಸಂಜೆ ಅಶೋಕ ವೃತ್ತದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪಂಜಿನ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಜನರು ತಮ್ಮ ಜೀವನದ ಕೆಟ್ಟ ಹಂತವನ್ನು ಎದುರಿಸುತ್ತಿದ್ದಾರೆ. ಅವರಿಗೆ ಪಾಕಿಸ್ತಾನದ ಮುಖ್ಯಸ್ಥನಾಗಿ ನರೇಂದ್ರ ಮೋದಿ ಬೇಕು. ಹಾಗಾಗಿ ಅದು ಭಾರತದ ಭಾಗವಾಗುತ್ತದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ