ಬೆಂಗಳೂರು:
ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.
ಜೆಡಿಎಸ್ ಚುನಾವಣೆಯಲ್ಲಿ ಸೋತಿದ್ದರೂ ನಂತರ ಪುಟಿದೆದ್ದ ಹಿಂದಿನ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ ಮತ್ತು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಪ್ರೋತ್ಸಾಹಿಸಿದ್ದಾರೆ. ಏತನ್ಮಧ್ಯೆ, ಗುರುವಾರ ಗೌಡರ 91 ನೇ ಹುಟ್ಟುಹಬ್ಬವಿದ್ದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
