ಶಿವಮೊಗ್ಗ:
ಬಂಜಾರ ಸಮುದಾಯಕ್ಕೆ ಸಮ್ಮಿಶ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಸ್ವಕ್ಷೇತ್ರಕ್ಕೆ ಬಾರದ ಮಧುಬಂಗಾರಪ್ಪ ಅವರನ್ನು ಈಗ ಅಭ್ಯರ್ಥಿಗಳು ಯಾರೂ ಇಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ ಲೋಕಸಭಾ ಉಪಚುನಾವಣಾ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ ಎಂದು ಟೀಕಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
