ಹೊಸದುರ್ಗ:

ಹೊಸದುರ್ಗ ತಾಲೂಕಿನ ಬೆಲಗೂರಿನಲ್ಲಿ ಅಂದಾಜು ವೆಚ್ಚ 3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮ ದೇವತೆ ಹೊನ್ನಾಂಬಾಕಾ ಕೆಂಚಂಬಿಕಾ ದೇವರ ನೂತನ ದೇವಸ್ಥಾನದ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಸಮಾರಂಭದಲ್ಲಿ ಶ್ರೀ ಬಿಂದು ಮಾಧವ ಸ್ವಾಮೀಜಿ, ಡಾ.ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪ ಭಾಗವಹಿಸಿದ್ದರು.
