ಬೆಳಗಾವಿ ಜಿಲ್ಲಾ ವಿಭಜನೆಗೆ ನಾವು ಬದ್ದ : ಸತೀಶ್‌ ಜಾರಕಿಹೊಳಿ

ಬೆಳಗಾವಿ: 

      ಬೆಳಗಾವಿ ಜಿಲ್ಲೆ  ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಯಾಗಿದ್ದು ವಿಭಜನೆ ಆಗಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

       ಬೆಳಗಾವಿ ಜಿಲ್ಲಾ ವಿಭಜನೆಗೆ ನಾವು ಬದ್ದ,  ಜಿಲ್ಲಾ ವಿಭಜನೆ ಆಗಲೇಬೇಕು ಅದರಲ್ಲಿ ಪ್ರಶ್ನೆ ಇಲ್ಲಾ ಎಂದರು.  ನಾವು ಮುಖ್ಯಮಂತ್ರಿಗೆ ಮನವಿ ಮಾಡುತ್ತೇವೆ, ಒತ್ತಡ ಮಾಡುತ್ತೇವೆ ಎಂದಿದ್ದಾರೆ.ಬೆಳಗಾವಿ ಬಹಳ ದೊಡ್ಡ ಜಿಲ್ಲೆ ಆಡಳಿತ ನಡೆಸುವುದು ಅಷ್ಟು ಸುಲಭ ಅಲ್ಲ. ಜಿಲ್ಲೆ ವಿಭಜನೆಯಾದರೂ ಮೂರು ಜಿಲ್ಲೆ ಒಳಗೆ ಎಂಟ್ರಿ ಇದೆ. ಗೋಕಾಕ್ ಆದ್ರೂ, ಚಿಕ್ಕೋಡಿ ಆದ್ರೂ ಮೂರು ಜಿಲ್ಲೆಯಾದ್ರೂ ನಂಗೆ ಎಂಟ್ರಿ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap