ಜೂ 29ರಂದು ಮಣಿಪುರಕ್ಕೆ ರಾಹುಲ್‌ ಗಾಂಧಿ….!

ನವದೆಹಲಿ: 

    ಜೂನ್ 29-30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿ ನೀಡಲಿದ್ದಾರೆ ಮತ್ತು ಪರಿಹಾರ ಶಿಬಿರಗಳಲ್ಲಿ ಜನರನ್ನು ಭೇಟಿ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಮಂಗಳವಾರ ತಿಳಿಸಿದ್ದಾರೆ.

    ಮೇ 3 ರಿಂದ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯಕ್ಕೆ ಕಾಂಗ್ರೆಸ್ ನಾಯಕರ ಮೊದಲ ಭೇಟಿ ಇದಾಗಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap