ಮನೆಗೆ ವಿದ್ಯುತ್ ಸಂಪರ್ಕ ಪಡೆಯುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ (ಸ್ವಾಧೀನ ಪ್ರಮಾಣಪತ್ರ) ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದರು.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಬಿಜೆಪಿ ನಾಯಕರ ತಂಡದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ, ಮಾಜಿ ಮೇಯರ್ ನಟರಾಜ, ಮಾಜಿ ಉಪ ಮೇಯರ ಹರೀಶ, ಕಟ್ಟೆ ಸತ್ಯನಾರಾಯಣ ಮತ್ತು ಇತರರು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link