ಮಹಾರಾಷ್ಟ್ರದ ನೂತನ ಸಿಎಂ ಘೋಷಣೆ ರಾತ್ರಿ 7:30ಕ್ಕೆ ಪದಗ್ರಹಣ

ಮುಂಬೈ/ಬೆಂಗಳೂರು: ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ದೇವೇಂದ್ರ ಫಡ್ನವೀಸ್ ಘೋಷಿಸಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡಿದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ, ಅಚ್ಚರಿಯ ವಿಚಾರ ಪ್ರಕಟಿಸಿದರು.

ಇಂದು ರಾತ್ರಿ 7:30ಕ್ಕೆ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸುವರು ಎಂದು ತಿಳಿಸಿದರು.

Recent Articles

spot_img

Related Stories

Share via
Copy link