ಮಾಜಿ ಸಿಎಂ ಯಡಿಯೂರಪ್ಪ ಬೇಟಿ ಮಾಡಿ ಮಾತುಕತೆ ನಡೆಸಿದ ಬೊಮ್ಮಾಯಿ

ಬೆಂಗಳೂರು : ವಿದೇಶ ಪ್ರವಾಸದಿಂದ ವಾಪಸಾಗಿರುವ ನಿಕಟ ಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಸಿಎಂ ಬೊಮ್ಮಾಯಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ , ಶಾಸಕ ರಾಜುಗೌಡ , ಮಾಜಿ ಶಾಸಕ ಹರೀಶ್ ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link
Powered by Social Snap