ರೋವರ್‌ ಇಳಿಯುವುದಕ್ಕೆ ಸೂಕ್ತ ಸ್ಥಳ ಗುರುತಿಸಿದ ಲ್ಯಾಂಡರ್‌…!

ನವದೆಹಲಿ:

     ವಿಕ್ರಮ್ ಚಂದ್ರನ ಮೇಲ್ಮೈ ನಲ್ಲಿ ಇಳಿಯುವುದಕ್ಕೆ ಸಮತಟ್ಟಾದ ಪ್ರದೇಶವನ್ನು ಗುರುತಿಸಿದೆ . ಲ್ಯಾಂಡರ್ ನ ಕ್ಯಾಮರಾದಲ್ಲಿ ಈ ದೃಶ್ಯಗಳು ಸೆರೆಯಾಗಿವೆ. ಲ್ಯಾಂಡರ್ ಚಂದ್ರನ ಮೇಲ್ಮೈನಲ್ಲಿ ಇಳಿಯುತ್ತಿದ್ದಂತೆಯೇ ಲ್ಯಾಂಡಿಂಗ್ ಪ್ರದೇಶದ ಫೋಟೋವನ್ನು ಸೆರೆ ಹಿಡಿಯಲಾಗಿದೆ. 

    ಲ್ಯಾಂಡರ್ ನ ಕಾಲುಗಳು ಈ ಫೋಟೋದಲ್ಲಿ ಸೆರೆಯಾಗಿದ್ದು, ಲ್ಯಾಂಡರ್ ನ ನೆರಳಿನ ಚಿತ್ರವೂ ಕಾಣುತ್ತಿದೆ ಎಂದು ಇಸ್ರೋ ಹೇಳಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap