ವಿಧಾನ ಪರಿಷತ್ತಿಗೆ ಪ್ರಮಾಣ ವಚನ ಸ್ವೀಕರಿಸಿದ ಬಾಬುರಾವ್ ಚಿಂಚನಸೂರ

ಬೆಂಗಳೂರು : ವಿಧಾನ ಸಭಾ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ನೂತನವಾಗಿ ಚುನಾಯಿತರಾಗಿರುವ ಬಾಬುರಾವ್ ಚಿಂಚನಸೂರ ಶುಕ್ರವಾರ ವಿಧಾನಸೌಧದಲ್ಲಿ ಪ್ರಮಾನ ವಚನ ಸ್ವೀಕರಿಸಿದರು.

ವಿಧಾನಪರಿಷತ್ ಸಭಾಪತಿಯಾದ ರಘುನಾಥ್ ರಾವ್ ಮಲಕಾಪೂರೆ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಹಾಲಕ್ಷ್ಮೀ ಮತ್ತು ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link