ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು :   2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶ್ರಮಶಕ್ತಿ, ಸ್ವಯಂ ಉದ್ಯೋಗ, ಆಟೋ ರಿಕ್ಷಾ, ಟ್ಯಾಕ್ಸಿ, ಸರಕು ವಾಹನ ಖರೀದಿಗೆ ಸಹಾಯಧನ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ಧರು, ಸಿಖ್ಖರು, ಪಾರ್ಸಿ ಜನಾಂಗ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು https://kmdconline.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜುಲೈ 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ: 080-22114817 ಅಥವಾ ಸಹಾಯವಾಣಿ: 8277799990 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Articles

spot_img

Related Stories

Share via
Copy link
Powered by Social Snap