ಬೆಂಗಳೂರು :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ2019-20 ನೇ ಸಾಲಿನ ಮಹತ್ವದ ಬಜೆಟ್ ಇಂದು ಮಂಡನೆಯಾಗಿದ್ದು, ಬಜೆಟ್ ನಲ್ಲಿ ಸಿದ್ಧಗಂಗಾ ಶ್ರೀಗಳ ಪುತ್ಥಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.
ಸಿದ್ದಗಂಗಾ ಶ್ರೀಗಳ ಪುತ್ಥಳಿ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಲಾಗಿದ್ದು, ಇನ್ನು ಕೆರೆ, ಬಿಸಿಯೂಟ ಸೇರಿದಂತೆ ಹಲವಾರು ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಬಿಬಿಎಂಪಿ ಮೀಸಲಿಡಲಾಗಿದೆ.
10,691 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಆರ್ಥಿಕ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಾಲತಾ ಅವರು ಮಂಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ