ಬೆಂಗಳೂರು:
ಕೊಡಗು ಸಂತ್ರಸ್ತರ ಬದುಕು ಹಸನಾಗಲಿ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕಾಡುಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಮತ್ತು ಹೋಮವನ್ನು ಹಮ್ಮಿಕೊಳ್ಳಲಾಗಿತ್ತು.
30 ಕ್ಕೂ ಹೆಚ್ಚು ಪುರೋಹಿತರಿಂದ ರುದ್ರಹೋಮ, ರುದ್ರಾಭಿಷೇಕ,ರುದ್ರಪಾರಾಯಣ ಹೋಮದೊಂದಿಗೆ ವಿಶೇಷ ಪೂಜೆ ಸಲ್ಲಿಸಿ, ಕೊಡಗು ಜಿಲ್ಲೆಯ ಜನರ ಬದುಕು ಆಶಾಕಿರಣವಾಗಲಿ ಎಂದು ದೇವರಲ್ಲಿ ಮೊರೆ ಇಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
