ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜ್ಯದ ಜನತೆಗೆ ಧನ್ಯವಾದ:ಸಿದ್ದರಾಮಯ್ಯ

0
18

ಬೆಂಗಳೂರು,

ರಾಜ್ಯದಲ್ಲಿ ಸುದೀರ್ಘವಾಗಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಿ ರಾಜಕೀಯ ಇತಿಹಾಸದಲ್ಲಿ ತಮ್ಮ ಛಾಪನ್ನು ಮೂಡಿಸಿ ದಾಖಲೆ ಮಾಡಿರುವ ಸಿದ್ದರಾಮಯ್ಯನವರು ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೆ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here