ತುಮಕೂರು
ನೂತನ ಸಂಪುಟ ಸಚಿವ ಎಂ. ಬಿ. ಪಾಟೀಲ್ ಅವರು ಇಂದು ತುಮಕೂರಿಗೆ ಆಗಮಿಸುತ್ತಿದ್ದು ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡುತ್ತಿದ್ದಾರೆ.
ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮಧ್ಯಾಹ್ನ 1.45ರ ಸುಮಾರಿಗೆ ಸಿದ್ಧಗಂಗಾ ಮಠಕ್ಕೆ ಆಗಮಿಸಲಿರುವ ಸಚಿವರು ಮೊದಲಿಗೆ ಲಿಂಗೈಕ್ಯ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ನಮಿಸಿ, ಬಳಿಕ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ