ಅಪರಿಚಿತ ವಾಹನ ಡಿಕ್ಕಿ : ಕರಡಿ ಸಾವು

ತುಮಕೂರು

ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ಇರಕಸಂದ್ರ ಕಾಲನಿಯ ಹತ್ತಿರ ಭಾನುವಾರ ರಾತ್ರಿ 9 ಗಂಟೆ ಸುಮಾರಿನಲ್ಲಿ ರಸ್ತೆ ದಾಟುತ್ತಿದ್ದ ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕರಡಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ರಾತ್ರಿ 9 ಗಂಟೆ ಸುಮಾರಿನಲ್ಲಿ ಆಹಾರ ಅರಸಿ ನಗರದಕ್ಕೆ ಬಂದಿದ್ದು, ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸ್ಥಳಕ್ಕೆ ಭೇಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Recent Articles

spot_img

Related Stories

Share via
Copy link