ಬೆಂಗಳೂರು:
ಅರಣ್ಯ ಇಲಾಖೆ ನಿವೃತ್ತ ನೌಕರ ವೆಂಕಟರಮಣಯ್ಯ ಅವರು ಕೊಡಗು ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂ.ಗಳ ದೇಣಿಗೆಯನ್ನು ನೀಡಿದ್ದಾರೆ.
ಕೊಡಗಿನ ಪರಿಸ್ಥಿತಿ ನೆನೆದು, ತಮ್ಮ ಮೂರು ತಿಂಗಳ ಪಿಂಚಣಿ 50 ಸಾವಿರ ರೂ.ಗಳನ್ನು ದೇಣಿಗೆಯಾಗಿ ನೀಡಲಾಗಿದ್ದು, ತನ್ನ ಮಗ ವಿದೇಶದಲ್ಲಿದ್ದು, ಅವನು ಬಂದ ನಂತರ ಮತ್ತೆ ಹಣವನ್ನು ನೀಡುವುದಾಗಿ ತಿಳಿಸಿದ್ದಾರೆ.ಸಂಕಷ್ಟ ಮತ್ತು ಕಷ್ಟಕ್ಕೆ ಸ್ಪಂದಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ