ತುರುವೇಕೆರೆ
ತಾಲೂಕಿನ ಕಸಬಾ ಹೋಬಳಿ ತೊರೆಮಾವಿನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಸ್.ದೇವರಾಜು ಅವಿರೋಧವಾಗಿ ಆಯ್ಕೆಯಾದರು. ರಿಟರ್ನಿಂಗ್ ಅಧಿಕಾರಿ ಪಿ.ಶಂಕರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗು ಆಡಳಿತ ಮಂಡಳಿ ಸದಸ್ಯರುಗಳು ಹಾಜರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.ಪೋಟೋಶೀರ್ಷಿಕೆ: ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ತೊರೆಮಾವಿನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಸ್.ದೇವರಾಜು ಅವಿರೋಧವಾಗಿ ಆಯ್ಕೆಯಾದರು. ರಿಟರ್ನಿಂಗ್ ಅಧಿಕಾರಿ ಪಿ.ಶಂಕರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗು ಆಡಳಿತ ಮಂಡಳಿ ಸದಸ್ಯರುಗಳು ಹಾಜರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.







