ಆಮರನಾಥ ಯಾತ್ರೆ : 48 ಗಂಟೆಗಳಲ್ಲಿ 6 ಸಾವು

ಡೆಹ್ರಾಡೂನ್: 

    ಹಿಂದುಗಳು ಪವಿತ್ರ ಎಂದು ಭಾವಿಸಿರುವ  ಅಮರನಾಥ ಯಾತ್ರೆ ವೇಳೆ  6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.

     ಕಳೆದ ಎರಡು ದಿನಗಳಲ್ಲಿ ಆರು ಅಮರನಾಥ ಯಾತ್ರಿಗಳು ಸಾವನ್ನಪ್ಪಿದ್ದು, ಈ ವರ್ಷದ ತೀರ್ಥಯಾತ್ರೆಯ ಸಂದರ್ಭದಲ್ಲಿ ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಈ ಪೈಕಿ ಎಂಟು ಯಾತ್ರಿಗಳು ಮತ್ತು ಐಟಿಬಿಪಿ ಸಿಬ್ಬಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link