ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ!!

 ತುಮಕೂರು :

   ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ಬೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ  ಕಾರ್ಮಿಕ ಸಚಿವ ವೆಂಕಟರಮಣಪ್ಪ, ಸಂಸದ ಎಸ್.ಪಿ.ಮುದ್ದಹನುಮೇಗೌಡ ಮತ್ತಿತರರು ಹಾಜರಿದ್ದರು

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link