ಕಲಬುರ್ಗಿ:
ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ರಾಜ್ಯಸರ್ಕಾರದ ವತಿಯಿಂದ ಪ್ರತಿ ಲೀಟರ್ಗೆ 2 ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಿಗ್ಗೆ ಇಲ್ಲಿ ಘೋಷಿಸಿದರು.
Our government has decided to reduce the cess on Petrol and diesel. The fuel price will be decreased by two rupees per litre. #PetrolDieselPriceHike #FuelPriceHike https://t.co/g9TTbhvs8N
— CM of Karnataka (@CMofKarnataka) September 17, 2018
ಕಲಬುರಗಿಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿರುವ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪೆಟ್ರೋಲ್ -ಡೀಸೆಲ್ ದರ ಇಳಿಕೆ ಪ್ರಕಟಿಸಿದರು.