ತುಮಕೂರು
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಮುಗಿದಿರುವುದರಿಂದ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಜನಸಂಪರ್ಕ ಸಭೆಯು ಎಂದಿನಂತೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಸದರಿ ಸಭೆಯಲ್ಲಿ ಹಾಜರಿರಬೇಕೆಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.