ಹುಳಿಯಾರು
ಹುಳಿಯಾರು ಸಮೀಪದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕುಪ್ಪೂರು ಗದ್ದಿಗೆ ಮಠದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಮಠಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ಶ್ರೀ ಮರುಳಸಿದ್ದರ ಲಿಂಬೋಧಕ ತೀರ್ಥದ ಬಾಟಲಿಗಳನ್ನು ಕುಪ್ಪೂರು ಮಠದ ಡಾ.ಯತೀಶ್ವರಶಿವಾಚಾರ್ಯ ಸ್ವಾಮೀಜಿಗಳು ವಿತರಿಸಿದರು.
Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved