ಯಾದಗಿರಿ :

ಒಂದೇ ಕುಟುಂಬದ 6 ಮಂದಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪತಿ ಭೀಮರಾಯ ಸುರಪುರ (45), ಪತ್ನಿ ಶಾಂತಮ್ಮ (36), ಮಕ್ಕಳಾದ ಸುಮಿತ್ರಾ (12), ಶ್ರೀದೇವಿ (12), ಲಕ್ಷ್ಮಿ (8), ಶಿವರಾಜ್ (9) ಮೃತ ದುರ್ದೈವಿಗಳು ಎಂದು ಗರುತಿಸಲಾಗಿದೆ.
ಸಾಲ ಭಾದೆ ತಾಳದೆ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಶಂಕಿಸಲಾಗ್ತಿದ್ದು, ದಂಪತಿಗಳಿಬ್ಬರು ತಮ್ಮ 4 ಮಕ್ಕಳ ಜತೆಗೂಡಿ ಕೃಷಿ ಹೊಂಡಕ್ಕೆ ಹಾರಿದ್ದಾರೆ ಎನ್ನಲಾಗ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








