ಕೊಡಗಿನಲ್ಲಿ ಪರೀಕ್ಷೆಗಳು ಮುಂದೂಡಿಕೆ

 ಬೆಂಗಳೂರು:

      ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಎನ್.ಮಹೇಶ್ ಅವರು ತಿಳಿಸಿದ್ದಾರೆ.

      ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿಂದ ತುತ್ತಾಗಿರುವ ಕೊಡಗು ಜಿಲ್ಲೆಯ ಶಾಲೆಗಳಿಗೆ ಮಾತ್ರ ಈ ಪರೀಕ್ಷೆಗಳನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ.  ಮಳೆಯ ಆರ್ಭಟದಿಂದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, ಶಾಲಾ-ಕಾಲೇಜುಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಇದಕ್ಕೆ ಪೂರಕವಾಗಿ ತಯಾರಿ ಮಾಡಿಕೊಳ್ಳ ಬೇಕಾದ ಕಾರಣದಿಂದ ಈ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅವರು ವಿವರಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap