ಚಳ್ಳಕೆರೆ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರುನೂರು ಗ್ರಾಮದಲ್ಲಿನ ಗಾಂಧಿ ಸರ್ಕಲ್ ಬಳಿಯ ಗಾಂಧಿ ಪ್ರತಿಮೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಸಿ.ಸುರೇಶ್, ಪ್ರಾಧ್ಯಾಪಕ ವರ್ಗ ಹಾಗೂ ಗ್ರಾಮಸ್ಥರು ಹೂಮಾಲೆ ಹಾಕಿ ಪೂಜೆ ಸಲ್ಲಿಸಿದರು

Powered by FILMY SCOOP | © 2022 | Praja Pragathi - All Rights Reserved
Powered by FILMY SCOOP | © 2022 | Praja Pragathi - All Rights Reserved