ಗುತ್ತಿಗೆದಾರ ಸಂತೋಷ್ ಪಾಟೀಲ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ

ಬೆಳಗಾವಿ: ಮಾಜಿ ಸಚಿವ ಈಶ್ವರಪ್ಪ ಅವರ 40 % ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು. ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಸಂತೋಷ್ ಪಾಟೀಲ್ ಅವರು ಸಾವನ್ನಪ್ಪಿದಾಗ ಅವರ … Continue reading ಗುತ್ತಿಗೆದಾರ ಸಂತೋಷ್ ಪಾಟೀಲ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ