ಕೆಸರಮಡು
23-08-2018 ರಂದು ಗುರುವಾರ ಕೆಸರಮಡು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಮಾಜಿ ಪ್ರಧಾನಮಂತ್ರಿಯವರಾದ ಅಟಲ್ ಬಿಹಾರಿ ವಾಜಪೇಯಿ ಯವರ ನಿಧನದ ಹಿನ್ನೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ರವರು, ಉಪಾಧ್ಯಕ್ಷರಾದ ಶ್ರೀಮತಿ ಮಧುಶ್ರೀ.ಟಿ ರವರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು , ಕಾರ್ಯದರ್ಶಿ ಮತ್ತು ಸಿಬ್ಬಂದಿ ವರ್ಗದವರು ಅಟಲ್ ಬಿಹಾರಿ ವಾಜಪೇಯಿಯವರ ಭಾವಚಿತ್ರಕ್ಕೆ ನಮಿಸಿ ಮೌನಾಚರಣೆಯಲ್ಲಿ ಭಾಗವಹಿಸಿದ್ದರು.