ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ

ಚಾಮರಾಜನಗರ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ರಾಜ್ಯ ಸರ್ಕಾರದ 40 ಪರ್ಸೆಂಟ್ ಕಮಿಷನ್ ಹಗರಣದ ವಿರುದ್ಧ ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ, ಮಾತನಾಡಿದರು. ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮುಂಬರುವ ದಿನಗಳಲ್ಲಿ ವಿಧಾನಸಭಾ ಕೇಂದ್ರದಲ್ಲೂ ಇದೇ ರೀತಿಯ ಪ್ರತಿಭಟನಾ ಸಭೆಗಳನ್ನು ನಡೆಸಬೇಕು ಎಂಬ ಚಿಂತನೆ ಮಾಡಿದ್ದೇವೆ. ಕೇಂದ್ರ ಮತ್ತು ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ … Continue reading ಚಾಮರಾಜನಗರದಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ