ಹಾವೇರಿ :
ನಗರದಲ್ಲಿ ಜರುಗಿದ ತಾಲೂಕ ಮಟ್ಟದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಳ್ಳಿಹಾಳ ಜ್ಞಾನದೀಪ ಆಂಗ್ಲ ಮಾಧ್ಯಮ ಶಾಲೆ ವಿಧ್ಯಾರ್ಥಿನಿಯಾದ ಕುಮಾರ ರಕ್ಷಿತಾ ಉಪಳೆ ನೃತ್ಯದ ಭಂಗಿ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
