ಜಿಲ್ಲಾ ಮಟ್ಟಕ್ಕೆ ಆಯ್ಕೆ

ತಿಪಟೂರು

           ತಾಲ್ಲೂಕಿನ ಗಂಗನಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಮತ್ತು 200 ಮೀಟರ್ ಓಟದಲ್ಲಿ ಗೆಲುವನ್ನು ಸಾಧಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳನ್ನು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮುಖ್ಯಶಿಕ್ಷಕರು, ಸಹಶಿಕ್ಷಕರುಗಳು, ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿ ಸಂಘ ಅಭಿನಂದಿಸಿದ್ದಾರೆ.

Recent Articles

spot_img

Related Stories

Share via
Copy link