ಗುಬ್ಬಿ
ತಾಲ್ಲೂಕಿನ ಕೊಡಗೀಹಳ್ಳಿ ಶ್ರೀ ಶ್ರೀನಿವಾಸ ಪ್ರೌಢಶಾಲೆಯ ಹೆಣ್ಣು ಮಕ್ಕಳು ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ವಾಲಿಬಾಲ್‍ನಲ್ಲಿ ಪ್ರಥಮ ಮತ್ತು ಗಂಡು ಮಕ್ಕಳ ಥ್ರೋಬಾಲ್‍ನಲ್ಲಿ ದ್ವತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನು ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ