ತುರುವೇಕೆರೆ :
ಪಟ್ಟಣದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಕಬಡ್ಡಿ, ಶೆಟಲ್, ಬ್ಯಾಡ್ಮಿಟನ್‍ನಲ್ಲಿ ಪ್ರಥಮ, ಬಾಲಕರ ವಾಲಿಬಾಲ್ ಮತ್ತು ಥ್ರೋಬಾಲ್ ನಲ್ಲಿ ಪ್ರಥಮ ಮತ್ತು ಬಾಲಕಿಯರ ಬಾಲ್‍ಬ್ಯಾಡ್‍ಮಿಟನ್, ಬಾಲಕರ ಖೋ ಖೋ ಪಂದ್ಯದಲ್ಲಿ ದ್ವಿತೀಯ ಹಾಗು ಅಥ್ಲೆಟಿಕ್ಸ್‍ನಲ್ಲಿ ವಿವಿದ ಸ್ಪರ್ಧೆಗಳಲ್ಲಿ ಸುಮಾರು 16 ವಿಧ್ಯಾರ್ಥಿಗಳು, ಚೆಸ್‍ನಲ್ಲಿ 7 ವಿಧ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾಥಿಗಳನ್ನು ಶಾಲಾ ಪ್ರಾಂಶುಪಾಲ ಪ್ರಕಾಶ್ ಹಾಗು ಶಿಕ್ಷಕ ವೃಂದ ಅಭಿನಂದಿಸಿದೆ
