ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಮತದಾನದ ಜಾಗೃತಿ ಕಾರ್ಯಕ್ರಮ

ದಾವಣಗೆರೆ

       ಮಾ.26 ರಂದು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹೊನ್ನಾಳಿ ತಾಲ್ಲೂಕಿನ ಬೇಲಿ ಮಲ್ಲೂರು ಗ್ರಾಮದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

         ಸಾಕ್ಷರತಾ ಕಾರ್ಯಕ್ರಮದ ಬೋಧಕರು, ನವಸಾಕಕ್ಷರು ಹಾಗೂ ದರ್ಮಸ್ಥಳ ಸಂಸ್ಥೆಯ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಜಾಥಾ ಮತ್ತು ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap