ಚಿಕ್ಕನಾಯಕನಹಳ್ಳಿ
ಚಿಕ್ಕನಾಯಕನಹಳ್ಳಿ ತಾಲ್ಲೂಕು ವೈದ್ಯಾಧಿಕಾರಿಯಾಗಿದ್ದ ಡಾ.ಗಣೇಶ್(48) ತುಮಕೂರಿನ ತಮ್ಮ ಮನೆಯಲ್ಲಿ ನಿಧನ ಹೊಂದಿದ್ದಾರೆ.ಅವರು ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತುಮಕೂರಿನ ಸರಸ್ವತಿಪುರಂ 8ನೇ ಕ್ರಾಸ್ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇವರ ನಿಧನಕ್ಕೆ ವೈದ್ಯರ ಸಂಘದ ಅಧ್ಯಕ್ಷ ಡಾ.ಸಿ.ಜಿ.ಜಗದೀಶ್ ಕಂಬನಿ ಮಿಡಿದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
