ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳಾದ ಮಾಜಿ ಸಚಿವರಾದ ಹೆಚ್ ಸಿ ಮಹದೇವಪ್ಪ, ಬಸವರಾಜ್ ರಾಯರೆಡ್ಡಿ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಆಮಂತ್ರಣ ಪತ್ರಿಕೆ ನೀಡಿದರು.
ಡಿಕೆಶಿಗೆ ಆಹ್ವಾನ ಪತ್ರಿಕೆ : ಸಿದ್ದರಾಮಯ್ಯ ರವರ @75 ಅಮೃತ ಮಹೋತ್ಸವ ಕಾರ್ಯಕ್ರಮ
91