ಬೆಂಗಳೂರು:
ಯಾವುದೇ ತನಿಖೆಗಳಿಗೆ ತಲೆಕೊಳ್ಳದಿರುವಂತೆ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು.
ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು, ಐಟಿ,.ಇಡಿ ಪ್ರಕರಣಗಳಿಗೆ ಸಂಬಂಧಿಸಿದಂತೆ ನೀವು ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ನೀವು ನನ್ನ ಬೆನ್ನಿಗಿದ್ದೀರಿ, ನಿಮ್ಮೊಂದಿಗೆ ನಾನಿದ್ದೇನೆ. ಈಗಲೂ ಬಿಜೆಪಿಯವರು ನಮ್ಮ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. ನಾಗಮಂಗಲ ಶಾಸಕ ಸುರೇಶ್‍ಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ